ಹನಗೋಡು ನಟರಾಜ್ ಹುಣಸೂರು
ಮೈಸೂರು ಜಿಲ್ಲೆ ಹುಣಸೂರು, ಎಚ್.ಡಿ.ಕೋಟೆ ತಾಲೂಕಿನ ಪ್ರಮುಖ ಜಲಮೂಲಗಳಲ್ಲಿ ಒಂದಾದ ಹನಗೋಡು ಅಣೆಕಟ್ಟೆ ಅಪಾಯದ ಗಂಟೆ ಬಾರಿಸುತ್ತಿದೆ.
ಆದರೆ, ಇದರ ಪರಿವೇ ಇಲ್ಲದ ಜನಪ್ರತಿನಿಧಿ, ಅಧಿಕಾರಿಗಳು ಮೌನ ವಹಿಸಿರುವುದು ರೈತರನ್ನು ಚಿಂತೆಗೀಡುಮಾಡಿದೆ.
ಲಕ್ಷ್ಮಣ ತೀರ್ಥ ನದಿಗೆ ಹನಗೋಡು ಬಳಿ ಸುಮಾರು ೬೦೦ ವರ್ಷಗಳ ಹಿಂದೆ ಅಣೆಕಟ್ಟು ನಿರ್ಮಿಸಲಾಗಿತ್ತು. ಹುಣಸೂರು, ಎಚ್.ಡಿ.ಕೋಟೆ ತಾಲೂಕಿನ ೪೦ ಸಾವಿರ ಎಕರೆ ಅಚ್ಚುಕಟ್ಟ್ಟು ಪ್ರದೇಶಕ್ಕೆ ನೀರುಣಿಸುತ್ತಿದ್ದರೆ, ೪೦ಕ್ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ.
ಗುರುವಾರ, ಜುಲೈ 7, 2011
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ